*ಬೀದರ್ ನಿಂದ ಚಾಮರಾಜನಗರದವರೆಗೂ ಮಾನವ ಸರಪಳಿ: ಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.Home add -Advt ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು … Continue reading *ಬೀದರ್ ನಿಂದ ಚಾಮರಾಜನಗರದವರೆಗೂ ಮಾನವ ಸರಪಳಿ: ಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ*