*ಎರಡು ಪ್ರತ್ಯೇಕ ಘಟನೆ: ಈಜಲು ಹೋದ ಮೂವರು ಯುವಕರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಪ್ರಕಾಶ್ (22), ಶಿವಾಜಿ (21), ಆಕಾಶ್ ಕಂಟೆಪ್ಪ ಗುಂಗೆ (23) ಮೃತರು. ಪ್ರಕಾಶ್ ಹಾಗೂ ಶಿವಾಜಿ ಎಂಬ ಇಬ್ಬರು ಬೀದರ್ ನ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು ಇಳಿದಿದ್ದರು. ಈ ವೇಲೆ ಆಳದಲ್ಲಿ ಸಿಲುಕಿದ ಸ್ನೇಹಿತನನ್ನು ರಕ್ಷಿಸಲು ಹೋಗಿ ಶಿವಾಜಿ ಕೂಡ ನೀರುಪಾಲಾಗಿದ್ದಾನೆ. ಬೆಮ್ಮಳಕೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನೊಂದು ಘಟನೆಯಲ್ಲಿ ಜಿಲ್ಲೆಯ … Continue reading *ಎರಡು ಪ್ರತ್ಯೇಕ ಘಟನೆ: ಈಜಲು ಹೋದ ಮೂವರು ಯುವಕರು ನೀರುಪಾಲು*