*ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತನ ಕಾಲು ಕಟ್*

ಪ್ರಗತಿವಾಹಿನಿ ಸುದ್ದಿ: ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಅವಘಡ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಮೂವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಕಾಲು ಕಟ್ ಆಗಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ರಥೋತ್ಸವಕ್ಕೆ ಭಕ್ತಸಾಗರೇ ಹರಿದು ಬಂದಿದೆ. ಭಕ್ತರು ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ನೂಕು ನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ರಥ ಮುಂದೆ ಸಾಗಿದಾಗ ರಥದ ಚಕ್ರಕ್ಕೆ ಸಿಲುಕಿ ಓರ್ವನ … Continue reading *ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತನ ಕಾಲು ಕಟ್*