*ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೊಬ್ಬ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಮಲ್ಲಿಕ್ ಮರ್ಜಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಅವಿನಾಶ್ ಮೃತ ಬಾಲಕ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಮನೆ ಮುಂದೆ ಇರುವ ಚಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.Home add -Advt ಶುಕ್ರವಾರ ಸಂಜೆಯಿಂದ ಬಾಲಕ ಕಾಣುತ್ತಿರಲಿಲ್ಲ. ಕಂಗಾಲಾದ ಕುಟುಂಬ ಆತನಿಗಾಗಿ ಹುಡುಕಾಟ ನಡೆಸಿದೆ. ಆದರೂ ಬಾಲಕನ ಸುಳಿವು ಸಿಕ್ಕಿಲ್ಲ. ಇಂದು ಬೆಳಿಗ್ಗೆ ನೋಡಿದಾಗ ಬಾಲಕ … Continue reading *ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವು*
Copy and paste this URL into your WordPress site to embed
Copy and paste this code into your site to embed