*ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ*
ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ ನಡೆಸಿರುವ ಘಟನೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ಯುವಕರ ಗುಂಪೊಂದು ವೈದ್ಯ ತುಕಾರಾಮ್ ಅವರ ಮೇಲೆ ತಡರಾತ್ರಿ ಹಲ್ಲೆ ನಡೆಸಿದೆ. ಬೈಕ್‌ನಿಂದ ಬಿದ್ದು ಅಲ್ಪ ಗಾಯಗಳೊಂದಿಗೆ ಬಂದಿದ್ದ ಯುವಕರು, ಮೆಡಿಕೋ-ಲೀಗಲ್ ಕೇಸ್ (MLC) ದಾಖಲಿಸದಂತೆ ಒತ್ತಾಯಿಸಿದ್ದರು. ಆದರೆ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿ ಎಂಎಲ್‌ಸಿ ಮಾಡಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದರಿಂದ ಆಕ್ರೋಶಗೊಂಡ ಯುವಕರು, ತಾವು ಎಂಎಲ್‌ಸಿ ಮಾಡಿಲ್ಲ ಎಂದು … Continue reading *ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ*
Copy and paste this URL into your WordPress site to embed
Copy and paste this code into your site to embed