*ಆಸ್ಪತ್ರೆಯ ಶವಾಗಾದರಲ್ಲಿದ್ದ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಟೆಂಡರ್: ಆರೋಪಿ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ ಮಹಿಳಾ ಆಯೋಗ ಆದೇಶ*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯ ಶವಾಗಾರದಲ್ಲಿ ಅಟೇಂಡರ್ ಓರ್ವ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಘಟನೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ಈ ಬಗ್ಗೆ ರಾಜ್ಯ ಮಹಿಳಾ ಆಯೋಗ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ … Continue reading *ಆಸ್ಪತ್ರೆಯ ಶವಾಗಾದರಲ್ಲಿದ್ದ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಟೆಂಡರ್: ಆರೋಪಿ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ ಮಹಿಳಾ ಆಯೋಗ ಆದೇಶ*