*ಔಷಧಿ ತೆಗೆದುಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮಗ ಹಾಗೂ ಚಿಕ್ಕಮ್ಮ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್​ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಬೀದರ್​ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ದುಬಲಗುಂಡಿ ಗ್ರಾಮದ ಸವಾರ ಪವನ್(22) ಮತ್ತು ಅವರ ಚಿಕ್ಕಮ್ಮ ನರಸಮ್ಮ ಎಂದು ಗುರಿತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪವನ್‌ನ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರೆ, ಬೈಕ್ ನಲ್ಲಿ ಹಿಂದೆ ಕುಳಿತಿದ್ದ ನರಸಮ್ಮ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading *ಔಷಧಿ ತೆಗೆದುಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮಗ ಹಾಗೂ ಚಿಕ್ಕಮ್ಮ ಸ್ಥಳದಲ್ಲೇ ಸಾವು*