*ಜನಿವಾರ ತೆಗೆಯದ್ದಕ್ಕೆ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ: ವಿದ್ಯಾರ್ಥಿಯನ್ನೇ ಪರೀಕ್ಷಾ ಕೇಂದ್ರದಿಂದ ಹೊರ ಕಳುಹಿಸಿದ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಬಳಿಕ ಬೀದರ್ ನಲ್ಲಿಯೂ ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ದೊಡ್ಡ ಎಡವಟ್ಟು ಮಾಡಿದ್ದು, ವಿದ್ಯಾರ್ಥಿಯ ಭವಿಷ್ಯವೇ ಹಾಳಾಗುವಂತೆ ಮಾಡಿದ್ದಾರೆ. ಸಿಇಟಿ ಪರೀಕ್ಷೆ ಬರೆಯಲು ಬೀದರ್ ನ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿ ಸುಚಿವೃತ ಕಲಕರ್ಣಿಗೆ ಜನಿವರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಹೋಗು ಎಂದಿದ್ದಾರೆ. ಅದಕ್ಕೆ ಆತ ಜನಿವಾರ ತೆಗೆಯಲು ಸಾಧ್ಯವಿಲ್ಲ. ಬೇಕಾದರೆ ಚಕ್ ಮಾಡಿ ಒಳಗೆ ಬಿಡಿ ಪರೀಕ್ಷೆಗೆ ಟೈಂ ಆಗುತ್ತಿದೆ ಎಂದಿದ್ದಾನೆ. ಆದರೆ ಸಿಬ್ಬಂದಿಗಳು ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರಕ್ಕೆ ನೋ … Continue reading *ಜನಿವಾರ ತೆಗೆಯದ್ದಕ್ಕೆ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ: ವಿದ್ಯಾರ್ಥಿಯನ್ನೇ ಪರೀಕ್ಷಾ ಕೇಂದ್ರದಿಂದ ಹೊರ ಕಳುಹಿಸಿದ ಸಿಬ್ಬಂದಿ*