*ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಇಬ್ಬರೂ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೀದರ್ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧ್ಯಾನೇಶ್ವರ ನಿರಗುಡಿ ಮತ್ತು ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರಿ ಅಮಾನತುಗೊಂಡ ಅಧಿಕಾರಿಗಳು.Home add -Advt ಶಿಷ್ಟಾಚಾರ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಉಪವಿಭಾಗ … Continue reading *ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಇಬ್ಬರೂ ಸಸ್ಪೆಂಡ್*