
ಯುಕೆ: ಬ್ರಿಟನ್ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಕೊನೇ ಹಂತದಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಸೋಲನುಭವಿಸಿದ್ದು, ಪ್ರಧಾನಿ ಪಟ್ಟ ಕೈತಪ್ಪಿದೆ.
ನಾಳೆ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕನ್ಸರ್ವೆಟಿವ್ ಪಕ್ಷದ ಸಂಸದೆಯಾಗಿರುವ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಶಿ ಸುನಕ್ 60,399 ಮತಗಳನ್ನು ಪಡೆದಿದ್ದಾರೆ. ಬ್ರಿಟನ್ ಪ್ರಧಾನಿಯಾಗಿದ್ದ ಬೋರಿಸ್ ಜಾನ್ಸನ್ ಜುಲೈನಲ್ಲಿ ರಾಜೀನಾಮೆ ನೀಡಿದ್ದರು. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
https://pragati.taskdun.com/latest/retired-teacherformer-minister-prabhakar-ranepasses-awayteachers-day/