*SIR ಕರ್ತವ್ಯದ ವೇಳೆ ಕುಸಿದು ಬಿದ್ದ BLO: ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ ಒ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್ ಐಆರ್ ಗೆ ತೆರಳುವಾಗ ತುಮಕೂರಿನಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಎಒ ಭುವನಾ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಬೀದರ್ ನಲ್ಲಿ ಈ ಘಟನೆ ನಡೆದಿದೆ. ಬೀದರ್ ತಾಲೂಕಿನ ಅಮಲಾಪುರದಲ್ಲಿ ಬಿಎಲ್ ಒ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ಮೂಲದವರಾಗಿರುವ ಸುನೀಲ್ (40) ಮೃತರು ಎಂದು ಗುರುತಿಸಲಾಗಿದೆ. … Continue reading *SIR ಕರ್ತವ್ಯದ ವೇಳೆ ಕುಸಿದು ಬಿದ್ದ BLO: ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed