BREAKING: ಕನ್ನಡ ಬಿಗ್ ಬಾಸ್ ಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಅಧಿಕಾರಿಗಳು

ಪ್ರಗತಿವಾಹಿನಿ ಸುದ್ದಿ: ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಪಡೆದಿದ್ದ ಬಿಗ್ ಬಾಸ್ ಕನ್ನಡ ಸೀಜನ್ 12ಕ್ಕೆ ಬಿಗ್ ಶಾಕ್ ಎದುರಾಗಿದೆ. ಕಾರ್ಯಕ್ರಮ ಸ್ಥಗಿತಗೊಂಡಿದೆ. ಬಿಗ್ ಬಾಸ್ ಸೀಜನ್-12 ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದ 35 ಎಕರೆಯಲ್ಲಿದ್ದ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಶೋ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ ಜಾಲಿವುಡ್ ಸ್ಟುಡಿಯೋ ಹಾಗೂ ಬಿಗ್ ಬಾಸ್ ಟೀಂ ಮಾಲಿನ್ಯ ನಿಯಂತ್ರಣ ನಿಯಮ ಹಾಗೂ … Continue reading BREAKING: ಕನ್ನಡ ಬಿಗ್ ಬಾಸ್ ಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಅಧಿಕಾರಿಗಳು