BREAKING: ಕನ್ನಡ ಬಿಗ್ ಬಾಸ್ ಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿ: ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಪಡೆದಿದ್ದ ಬಿಗ್ ಬಾಸ್ ಕನ್ನಡ ಸೀಜನ್ 12ಕ್ಕೆ ಬಿಗ್ ಶಾಕ್ ಎದುರಾಗಿದೆ. ಕಾರ್ಯಕ್ರಮ ಸ್ಥಗಿತಗೊಂಡಿದೆ. ಬಿಗ್ ಬಾಸ್ ಸೀಜನ್-12 ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.Home add -Advt ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದ 35 ಎಕರೆಯಲ್ಲಿದ್ದ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಶೋ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ ಜಾಲಿವುಡ್ ಸ್ಟುಡಿಯೋ ಹಾಗೂ ಬಿಗ್ ಬಾಸ್ ಟೀಂ ಮಾಲಿನ್ಯ ನಿಯಂತ್ರಣ … Continue reading BREAKING: ಕನ್ನಡ ಬಿಗ್ ಬಾಸ್ ಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed