*ಬಿಗ್ ಬಾಸ್ ಮಾಜಿ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಕೇಬಲ್ ಚಾನಲ್ ಮಾಡುವುದಾಹಿ ಹೇಳಿ ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮೈನುದ್ದೀನ್ ಎಂಬುವವರು ಆರೋಪಿಸಿದ್ದಾರೆ. ಗೋಲ್ಡ್ ಸುರೇಶ್ ಕೇಬಲ್ ಚಾನಲ್ ಸೆಟಪ್ ಮಾಡುವುದಾಗಿ ಹೇಳಿ 14 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ನಾಲ್ಕು ಲಕ್ಷ ಮುಂಗಡವಾಗಿ ಪಡೆದಿದುಕೊಂಡಿದ್ದರು. ಆ ಬಳಿಕ ಹಂತ ಹಂತವಾಗಿ 7 ಲಕ್ಷ ರೂಪಾಯಿ ಸುರೇಶ್ ಗೆ ನೀಡಿದ್ದಾಗಿ … Continue reading *ಬಿಗ್ ಬಾಸ್ ಮಾಜಿ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ*