*ಬಿಗ್ ಬಾಸ್ ಸೀಜನ್ 12ಕ್ಕೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಅತಿ ದೊಡ್ದ ರಿಯಾಲಿಟಿ ಶೋ ಬಿಗ್ ಬಾಸ್-12 ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಮುಂದಿನ ವಾರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ನಡುವೆ ಬಿಗ್ ಬಾಸ್ ಸೀಜನ್ -12ಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಸೀಜನ್ ನ ವಾರದ ಕಥೆಯ ವೇಳೆ ಬಿಗ್ ಬಾಸ್ ನಿರೂಪಕ, ನಟ ಕಿಚ್ಚ ಸುದೀಪ್ ರಣಹದ್ದುಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೊಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಹಾಗೂ ಕಿಚ್ಚ ಸುದೀಪ್ … Continue reading *ಬಿಗ್ ಬಾಸ್ ಸೀಜನ್ 12ಕ್ಕೆ ಮತ್ತೊಂದು ಸಂಕಷ್ಟ*