*ಮತ್ತೊಂದು ಹೊಸ ವಿವಾದ ಸೃಷ್ಟಿಸಿದ ಬಿಗ್ ಬಾಸ್ ಖ್ಯಾತಿಯ ರಜತ್*
ಪ್ರಗತಿವಾಹಿನಿ ಸುದ್ದಿ: ಸದಾ ಕಾಲ ವಿವಾದಗಳಿಂದಲೇ ಸುದ್ದಿಯಾಗುವ ಬಿಗ್ ಬಾಸ್ ರಿಯಾಲಿಟಿ ಶೋ ಖ್ಯಾತಿಯ ರಜತ್ ಮತ್ತೊಂದು ಹೊಸ ವಿವಾದ ಸೃಷ್ಟಿಸಿದ್ದಾರೆ. ಸಾರ್ವಜನಿಕವಾಗಿ ಮಚ್ಚು ಹಿಡಿದು, ಫೋಟೋಶೂಟ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ರಜತ್ ಇದೀಗ ಮತ್ತೊಂದು ಫೋಟೋ ಶೂಟ್ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿದ್ದಾರೆ. ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. … Continue reading *ಮತ್ತೊಂದು ಹೊಸ ವಿವಾದ ಸೃಷ್ಟಿಸಿದ ಬಿಗ್ ಬಾಸ್ ಖ್ಯಾತಿಯ ರಜತ್*
Copy and paste this URL into your WordPress site to embed
Copy and paste this code into your site to embed