*ಬಿಗ್ ಬಾಸ್ ಮತ್ತೋರ್ವ ಸ್ಪರ್ಧಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್ -10ರ ಮತ್ತೋರ್ವ ಸ್ಪರ್ಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲಾಗಿದೆ. ಭೋವಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಭೋವಿ ಸಮಾಜದ ಪಿ.ಪದ್ಮಾ ಎಂಬುವವರು ತನಿಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕುಂಬಳಗೋಡು ಠಾಣೆಯಲ್ಲಿ ತನಿಷಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತನಿಷಾ ಅವಹೇಳನಕಾರಿ ಪದ ಬಳಕೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. … Continue reading *ಬಿಗ್ ಬಾಸ್ ಮತ್ತೋರ್ವ ಸ್ಪರ್ಧಿ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed