*ಲೋಕಸಭೆ ಚುನಾವಣೆಗೂ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ : ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು.Home add -Advt ಅವರನ್ನು ನಾನು ಜನಸಂಘದಿಂದ ಬಹಳ … Continue reading *ಲೋಕಸಭೆ ಚುನಾವಣೆಗೂ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ : ಬಸವರಾಜ ಬೊಮ್ಮಾಯಿ*