*ಜೋಶಿಗೆ ಬೀಗ್ ರೀಲಿಫ್: ಚುನಾವಣೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ*

ಪ್ರಗತಿವಾಹಿನಿ ಸುದ್ದಿ: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಭಾರಿ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರ ಸದ್ಯ ತಣ್ಣಗಾಗಿದೆ.‌ ದಿಂಗಾಲೇಶ್ವರ ಸ್ವಾಮೀಜಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿ ಅಭ್ಯರ್ಥಿ ಪ್ರಲ್ಲಾದ್ ಜೋಶಿ ಅವರಿಗೆ ಬೀಗ್ ರೀಲಿಪ್ ಸಿಕ್ಕಿದೆ.‌ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್‌ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ … Continue reading *ಜೋಶಿಗೆ ಬೀಗ್ ರೀಲಿಫ್: ಚುನಾವಣೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ*