*ಜೋಶಿಗೆ ಬೀಗ್ ರೀಲಿಫ್: ಚುನಾವಣೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ*
ಪ್ರಗತಿವಾಹಿನಿ ಸುದ್ದಿ: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಭಾರಿ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರ ಸದ್ಯ ತಣ್ಣಗಾಗಿದೆ. ದಿಂಗಾಲೇಶ್ವರ ಸ್ವಾಮೀಜಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿ ಅಭ್ಯರ್ಥಿ ಪ್ರಲ್ಲಾದ್ ಜೋಶಿ ಅವರಿಗೆ ಬೀಗ್ ರೀಲಿಪ್ ಸಿಕ್ಕಿದೆ.Home add -Advt ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ … Continue reading *ಜೋಶಿಗೆ ಬೀಗ್ ರೀಲಿಫ್: ಚುನಾವಣೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ*
Copy and paste this URL into your WordPress site to embed
Copy and paste this code into your site to embed