*ಬೆಳಗಾವಿಗೆ ಬಿಗ್ ಶಾಕ್!* *ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!!*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇವಲ ಎರಡೇ ತಿಂಗಳಲ್ಲಿ ಜಗದೀಶ್ ಶೆಟ್ಟರ್ ಬೆಳಗಾವಿಯ ಮನೆ ಖಾಲಿ ಮಾಡಿದ್ದಾರೆ! ತನ್ಮೂಲಕ ಬೆಳಗಾವಿಗೆ ಬಿಗ್ ಶಾಕ್ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬೆಳಗಾವಿಯ ಅಡ್ರೆಸ್ ತೋರಿಸಲು ಇಲ್ಲಿಯ ಕುಮಾರಸ್ವಾಮಿ ಲೇಔಟ್ ನಲ್ಲಿ ತರಾತುರಿಯಲ್ಲಿ ಬಾಡಿಗೆ ಮನೆ ಮಾಡಿದ್ದ ಶೆಟ್ಟರ್ ಗೆದ್ದ ಕೆಲವೇ ದಿನಗಳಲ್ಲಿ ಮನೆ ಖಾಲಿ ಮಾಡಿದ್ದಾರೆ.Home add -Advt ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಗೆ ಅಡ್ರೆಸ್ ಎಲ್ಲಿದೆ ಎನ್ನುವ ಟೀಕೆ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ … Continue reading *ಬೆಳಗಾವಿಗೆ ಬಿಗ್ ಶಾಕ್!* *ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!!*