*ರನ್ಯಾ ರಾವ್‌ಗೆ ಬಿಗ್ ಶಾಕ್*: *89.91 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್*
ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಭಾರೀ ದಂಡ ವಿಧಿಸಲಾಗಿದೆ. ಕಸ್ಟಮ್ಸ್ ಇಲಾಖೆ ಬರೋಬ್ಬರಿ 89.91 ಕೋಟಿ ರೂ. ದಂಡ ವಿಧಿಸಿ ಸುದೀರ್ಘ ಆದೇಶ ಹೊರಡಿಸಿದ್ದು, ಪ್ರಕರಣದ ತನಿಖೆಯಲ್ಲಿನ ಹಲವು ಅಂಶಗಳು ಇದೀಗ ಬಹಿರಂಗವಾಗಿವೆ. ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಹೊರಡಿಸಿರುವ 399 ಪುಟಗಳ ಆದೇಶದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ದಂಡದ ಮೊತ್ತ ಹಾಗೂ ಆದೇಶದ ಅಧಿಕೃತ ಪ್ರತಿಯನ್ನು ರನ್ಯಾ ರಾವ್‌ಗೆ … Continue reading *ರನ್ಯಾ ರಾವ್‌ಗೆ ಬಿಗ್ ಶಾಕ್*: *89.91 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್*
Copy and paste this URL into your WordPress site to embed
Copy and paste this code into your site to embed