*ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್ ಮೀನಾ ಸಾವಿಗೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ಎಸಿ ಸ್ಫೋಟದಿಂದ 35 ವರ್ಷದ ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್ ಮೀನಾ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಟ್ ಸಿಕ್ಕಿದೆ.‌  ಅ. 6ರಂದು ದೆಹಲಿಯ  ಗಾಂಧಿ ವಿಹಾರ್ ಬಿಲ್ಡಿಂಗ್‌ನ ಫ್ಲಾಟ್‌ನಲ್ಲಿ  ಸಂಭವಿಸಿದ್ದ ಬೆಂಕಿ ಅವಘಡಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಬಗ್ಗೆ ಅನುಮಾನಗಳು ಇದ್ದ ಕಾತಣ ತನಿಖೆ ಕೈಗೊಂಡ ಪೊಲೀಸರು ಸತ್ಯ ಬಯಲಿಗೆಳೆದಿದ್ದು, ಇದೊಂದು ಆಕಸ್ಮಿಕ ಅಗ್ನಿ ಅವಘಡವಲ್ಲ ಬದಲಿಗೆ ಕೊಲೆ ಎಂಬುದು ದೃಢಪಟ್ಟಿದೆ.  ಈ ಪ್ರಕರಣದ ಮಾಸ್ಟರ್ ಮೈಂಡ್ 21 ವರ್ಷದ … Continue reading *ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್ ಮೀನಾ ಸಾವಿಗೆ ಬಿಗ್ ಟ್ವಿಸ್ಟ್*