*ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್*: *ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದ ಸಾಕ್ಷಿ ವಿಚಾರಣೆ ವೇಳೆ ಪ್ರತ್ಯಕ್ಷ ಸಾಕ್ಷಿ ಪುನೀತ್ ಹಿಂದಿನ ಹೇಳಿಕೆಗೆ ವಿರುದ್ಧವಾಗಿ ಮಾತನಾಡಿದ್ದಾರೆ. ಶೆಡ್ ಬಳಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಯಾವುದೇ ಆರೋಪಿಗಳು ಬಂದಿರಲಿಲ್ಲ ಎಂದು ಹೇಳಿಕೆ ನೀಡಿದ್ದು, ನ್ಯಾಯಾಲಯ ಪುನೀತ್ ಅವರನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸಿದೆ. ಸಾಕ್ಷಿ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಹಾಗೂ ವಿಡಿಯೋ ಕಾನ್ಫರೆನ್ಸ್ … Continue reading *ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್*: *ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್*