*ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ಐಟಿ ದಾಳಿ*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲೇ ಅತಿ ದೊಡ್ಡ ಐಟಿ ದಾಳಿ ನಡೆದಿದ್ದು, ಈ ವೇಳೆ ಸಿಕ್ಕ ಹಣ ಎಣಿಕೆಗೆ 36 ಯಂತ್ರಗಳು, ಬ್ಯಾಂಕ್ ಸಿಬ್ಬಂದಿಗಳನ್ನು ಬಳಸಿ ಹಣ ಎಣಿಕೆ ಮಾಡಿರುವ ಬಗ್ಗೆ ವರದಿಯಾಗಿದೆ. ಬರೋಬ್ಬರಿ 10 ದಿನಗಳ ಕಾಲ ನಡೆದ ಅತಿ ದೊಡ್ಡ ಐಟಿ ದಾಳಿ ಇದಾಗಿದೆ. ಒಡಿಶಾದ ಬೌದ್ ಡಿಸ್ಟಲರೀಸ್ ಪ್ರೈವೆಟ್ ಲಿಮಿಟೆಡ್ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮದ್ಯ ತಯಾರಿಕಾ ಕಂಪನಿಯ ಹಲವು ವಿಭಾಗಗಳಲ್ಲಿ ದಾಳಿ ನಡೆದಿದ್ದು, ಈ ವೇಳೆ 352 ಕೋಟಿ ರೂ. ವಶಕ್ಕೆ … Continue reading *ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ಐಟಿ ದಾಳಿ*