Latest

ಮೂರೇ ದಿನಕ್ಕೆ ರಾಜೀನಾಮೆ ಸಲ್ಲಿಸಿದ ಸಚಿವ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೂರೇ ದಿನಕ್ಕೆ ಬಿಹಾರ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಬಿಹಾರ ಶಿಕ್ಷಣ ಸಚಿವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾದ ಮೇವಲಾಲ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Related Articles

Back to top button