*ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಮುಹೂರ್ತ ಫಿಕ್ಸ್ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಘೋಷಿಸಿದರು.Home add -Advt 243 ವಿಧಾನಸಭಾ ಕ್ಷೇತ್ರಗಳಿರುವ ಬಿಹಾರದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 17 ಹೊಸ ಪ್ರಯೋಗ ನಡೆಯಲಿದೆ. ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 11ರಂದು … Continue reading *ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ*
Copy and paste this URL into your WordPress site to embed
Copy and paste this code into your site to embed