*ಬಿಹಾರ ಚುನಾವಣೆ: ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಎನ್ ಡಿ ಎ ಮೈತ್ರಿಕೂಟ*
ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನಸಭಾ ಚುನಾವಣೆ 2025ರ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಂಚೆ ಮತಗಳ ಸುತ್ತಿನಲ್ಲಿ ಎನ್ ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಎನ್ ಡಿಎ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಎಂಜಿಬಿ 83 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಫಲಿತಾಂಶಕ್ಕೂ ಮೊದಲೇ ಎನ್‌ಡಿಎ ಶಿಬಿರದಲ್ಲಿ ಈಗಾಗಲೇ ಸಂಭ್ರಮಾಚರಣೆಗಳು ಪ್ರಾರಂಭವಾಗಿದೆ. ಇದಕ್ಕಾಗಿ 500 ಕೆಜಿ ಲಾಡು ಬರೋಬ್ಬರಿ 5 ಲಕ್ಷ ರಸಗುಲ್ಲಾವನ್ನು ತಯಾರು ಮಾಡಲಾಗಿದೆ.Home add -Advt ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬೃಹತ್ ಔತಣಕೂಟಕ್ಕೆ ಸಿದ್ಧತೆಗಳು ನಡೆಯುತ್ತಿವೆ. … Continue reading *ಬಿಹಾರ ಚುನಾವಣೆ: ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಎನ್ ಡಿ ಎ ಮೈತ್ರಿಕೂಟ*
Copy and paste this URL into your WordPress site to embed
Copy and paste this code into your site to embed