*ಬಿಹಾರ ಚುನಾವಣೆ: ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಎನ್ ಡಿ ಎ ಮೈತ್ರಿಕೂಟ*
ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನಸಭಾ ಚುನಾವಣೆ 2025ರ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಂಚೆ ಮತಗಳ ಸುತ್ತಿನಲ್ಲಿ ಎನ್ ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಎನ್ ಡಿಎ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಎಂಜಿಬಿ 83 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.Home add -Advt ಫಲಿತಾಂಶಕ್ಕೂ ಮೊದಲೇ ಎನ್‌ಡಿಎ ಶಿಬಿರದಲ್ಲಿ ಈಗಾಗಲೇ ಸಂಭ್ರಮಾಚರಣೆಗಳು ಪ್ರಾರಂಭವಾಗಿದೆ. ಇದಕ್ಕಾಗಿ 500 ಕೆಜಿ ಲಾಡು ಬರೋಬ್ಬರಿ 5 ಲಕ್ಷ ರಸಗುಲ್ಲಾವನ್ನು ತಯಾರು ಮಾಡಲಾಗಿದೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬೃಹತ್ ಔತಣಕೂಟಕ್ಕೆ ಸಿದ್ಧತೆಗಳು ನಡೆಯುತ್ತಿವೆ. … Continue reading *ಬಿಹಾರ ಚುನಾವಣೆ: ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಎನ್ ಡಿ ಎ ಮೈತ್ರಿಕೂಟ*
Copy and paste this URL into your WordPress site to embed
Copy and paste this code into your site to embed