*ಬಿಹಾರ ಚುನಾವಣೆ: ಮೊದಲ ಹಂತದ ಮತದಾನ ಆರಂಭ: ಘಟಾನುಘಟಿ ನಾಯಕರಿಂದ ಮತ ಚಲಾವಣೆ*
ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ. ರಾಜ್ಯದ 243 ಕ್ಷೇತ್ರಗಳ ಪೈಕಿ 121 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಇಂದು ರಾತ್ರಿ 8 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ನಕ್ಸಲ್ ಬಾದಿತ ಪ್ರದೇಶಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಮತದಾನಕ್ಕೆ ಅವಕಾಶವಿದೆ.Home add -Advt ಆರ್ ಜೆಡಿ … Continue reading *ಬಿಹಾರ ಚುನಾವಣೆ: ಮೊದಲ ಹಂತದ ಮತದಾನ ಆರಂಭ: ಘಟಾನುಘಟಿ ನಾಯಕರಿಂದ ಮತ ಚಲಾವಣೆ*
Copy and paste this URL into your WordPress site to embed
Copy and paste this code into your site to embed