*BREAKING: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತಿಶ್ ಕುಮಾರ್*

ಬಿಜೆಪಿಯ ಇಬ್ಬರು ಡಿಸಿಎಂ ಆಗಿ ಪದಗ್ರಹಣ ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ 10ನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರೀಫ್ ಖಾನ್ ಪ್ರಮಾಣವಚನ ಬೋಧಿಸಿದರು. ಬಿಹಾರ ಸಿಎಂ ಆಗಿ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದಾಗಿ ನಿತೀಶ್ ಕುಮಾರ್ … Continue reading *BREAKING: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತಿಶ್ ಕುಮಾರ್*