*ಬಿಹಾರ ಚುನಾವಣಾ ಫಲಿತಾಂಶ: ಪ್ರಧಾನಿ ಮೋದಿ ನಾಯಕತ್ವ ಮುಂದುವರೆಯಲು ಜನತೆಯ ಸಂದೇಶ: ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮುಂದುವರಿಯುವ ಸಂದೇಶವನ್ನು ಬಿಹಾರದ ಜನತೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೂ ಇದೇ ಗತಿ ಆಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿ ಪರವಾಗಿ ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮುಂದುವರಿಯಬೇಕು ಹಾಗೂ ಬಿಹಾರಕ್ಕೆ ರೌಡಿಗಳ ಆಡಳಿತ ಬೇಡ ಎಂದು ಮತದಾರರು ಸಂದೇಶ ನೀಡಿದ್ದಾರೆ. ಲಾಲೂ ಪ್ರಸಾದ್‌ ಯಾದವ್‌ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿ … Continue reading *ಬಿಹಾರ ಚುನಾವಣಾ ಫಲಿತಾಂಶ: ಪ್ರಧಾನಿ ಮೋದಿ ನಾಯಕತ್ವ ಮುಂದುವರೆಯಲು ಜನತೆಯ ಸಂದೇಶ: ಆರ್.ಅಶೋಕ್*