*ಸಿಡಿಲು ಬಡಿದು 83 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ಘೋರ ದುರಂತ ಸಂಭವಿಸಿದೆ. ಸಿಡಿಲು ಬಡಿದು ಒಂದೇ ದಿನ 61 ಜನರು ಸಾವನ್ನಪ್ಪಿದ್ದು, ಒಟ್ಟು 83 ಜನರು ಮೃತಪಟ್ಟಿರುವ ಘಟನೆ ನಡೆದಿದೆ. ಬಿಹಾರದ ವಿವಿಧೆಡೆ ಬಿರುಗಾಳಿ ಮಳೆ ಜೊತೆಗೆ ಸಿಡಿಲು ಅಪ್ಪಳಿಸಿದ ಪರಿಣಾಮ ನಿನ್ನೆ ಒಂದೇ ದಿನ 61 ಜನರು ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ಸಿಡಿಲು ಬಡಿದು ಒಟ್ಟು 83 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. *ಬೆಳಗಾವಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗ್ರಾಮದ ಯುವಕರ ನಡುವೆ ಗಲಾಟೆ: ಮಚ್ಚು, ಲಾಂಗ್ … Continue reading *ಸಿಡಿಲು ಬಡಿದು 83 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed