*ಸಿಡಿಲು ಬಡಿದು 83 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ಘೋರ ದುರಂತ ಸಂಭವಿಸಿದೆ. ಸಿಡಿಲು ಬಡಿದು ಒಂದೇ ದಿನ 61 ಜನರು ಸಾವನ್ನಪ್ಪಿದ್ದು, ಒಟ್ಟು 83 ಜನರು ಮೃತಪಟ್ಟಿರುವ ಘಟನೆ ನಡೆದಿದೆ.Home add -Advt ಬಿಹಾರದ ವಿವಿಧೆಡೆ ಬಿರುಗಾಳಿ ಮಳೆ ಜೊತೆಗೆ ಸಿಡಿಲು ಅಪ್ಪಳಿಸಿದ ಪರಿಣಾಮ ನಿನ್ನೆ ಒಂದೇ ದಿನ 61 ಜನರು ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ಸಿಡಿಲು ಬಡಿದು ಒಟ್ಟು 83 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. *ಬೆಳಗಾವಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗ್ರಾಮದ ಯುವಕರ ನಡುವೆ ಗಲಾಟೆ: … Continue reading *ಸಿಡಿಲು ಬಡಿದು 83 ಜನರು ದುರ್ಮರಣ*