Latest

ಬಿಹಾರದಲ್ಲಿ ಎನ್ ಡಿಎ ಮುನ್ನಡೆ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಭಾರೀ ಕುತೂಹಲ ಮೂಡಿಸಿದ್ದು, ಆರಂಭದಲ್ಲಿ ಆರ್ ಜೆಡಿ-ಕಾಂಗ್ರೆಸ್-ಎಡ ಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ್ ಮುನ್ನಡೆ ಸಾಧಿಸಿತ್ತು. ಆದರೆ ಇದೀಗ ಎನ್ ಡಿಎ ಮುನ್ನಡೆ ಸಾಧಿಸಿದೆ.

ಬಿಹಾರದಲ್ಲಿ ಒಟ್ಟು 243 ಸೀಟುಗಳಿದ್ದು, ಆರಂಭದಲ್ಲಿ ಮಹಾಘಟಬಂಧನ್ 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಇದೀಗ ಎನ್ ಡಿಎ 119 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಾಗಾಗಿ ಜಿದ್ದಾಜಿದ್ದಿನ ಪೈಪೋಟಿ ಆರಂಭವಾಗಿದೆ.

Related Articles

Back to top button