*10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್*
ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಬಿಹಾರದ ಜಮುಯಿಯಲ್ಲಿ ನಡೆದಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ನಂದನ್ ಯಾದವ್ ಎಂಬಾತನ ಕಾಲಿಗೆ ಗುಂಡೇಟು ಹೊಡೆದು ಆತನನ್ನು ಬಂಧಿಸಿದ್ದಾರೆ. ಗಾಯಾಳು ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸ್ದಲಾಗಿದೆ. ಇನ್ನು ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಇಬ್ಬರು ಆರೋಪಿಗಳ … Continue reading *10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್*
Copy and paste this URL into your WordPress site to embed
Copy and paste this code into your site to embed