*BREAKING: ಕೆರೆಯಲ್ಲಿ ಈಜಲು ಹೋಗಿದ್ದಾಗ ದುರಂತ: ನೀರಿನಲ್ಲಿ ಮುಳುಗಿ ಆರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಸುಲ್ತಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ತರೈತಾ ಬಹಿಯಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ‘ಕರ್ಮ-ಧರ್ಮ’ ಹಬ್ಬದ ಅಂಗವಾಗಿ ಧಾರ್ಮಿಕ ಸ್ನಾನಕ್ಕಾಗಿ ಮಕ್ಕಳು ಅಲ್ಲಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತಪಟ್ಟವರನ್ನು ಪೂಜಾ ಕುಮಾರಿ (13), ರಾಹುಲ್ ಕುಮಾರ್ (14), ವಿಕಾಸ್ ಕುಮಾರ್ … Continue reading *BREAKING: ಕೆರೆಯಲ್ಲಿ ಈಜಲು ಹೋಗಿದ್ದಾಗ ದುರಂತ: ನೀರಿನಲ್ಲಿ ಮುಳುಗಿ ಆರು ಮಕ್ಕಳು ದುರ್ಮರಣ*