*ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು*
ದಾವಣಗೆರೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಬಳಿ ಈ ಅಪಘಾತ ಸಂಭವಿಸಿದೆ. ನ್ಯಾಮತಿಯ ಮಾಲತೇಶ್ (25) ಹಾಗೂ ಕುದುರೆಕೊಂಡದ ಶೌರ್ಯ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗಗೊಂಡಿದ್ದಾರೆ. ಗಾಯಾಳುಗಳಾದ ಮಂಜುಳಾ ಹಾಗೂ ಅನಿಲ್ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಸಂಭವಿಸಿದೆ. Home add -Advt *ಥಾರ್ ಜೀಪ್ ಭೀಕರ … Continue reading *ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed