*ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: ಗ್ರಾಮ ಆಡಳಿತಾಧಿಕಾರಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಗ್ರಾಮ ಆಡಳಿತಾಧಿಕಾರಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೆಚ್.ತಿಲಕ್ ಕುಮಾರ್ (48) ಮೃತ ಗ್ರಾಮ ಆಡಳಿತಾಧಿಕಾರಿ. ಮೃತ ಹೆಚ್.ತಿಲಕ್ ಕುಮಾರ್, ಹೊನ್ನಾಳಿ ಪಟ್ಟಣದ ದುರ್ಗಿಗುಡಿ ನಿವಾಸಿ. ಚೆನ್ನಗಿರಿ ತಾಲೂಕಿನ ಕೊಗಲೂರು ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.Home add -Advt ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಬೆಳಗಾವಿಯ ಹೆದ್ದಾರಿ ಕಾಮಗಾರಿ ವಿಳಂಬ: ಗುತ್ತಿಗೆದಾರನಿಗೆ 3.2 ಕೋಟಿ ದಂಡ ಹಾಕಿದ ನಿತಿನ್ ಗಡ್ಕರಿ*