*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಹಲವರು ಬಲಿಯಾಗಿದ್ದಾರೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ರಸ್ತೆಪಾಳ್ಯ ಗ್ರಾಮದ ಬಳಿ ಯುವಕರು ತೆರಳುತ್ತಿದ್ದ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿದೆ. ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇಶವ್ (19) ಹಾಗೂ ಮಯೂರ್ (19) ಎಂದು ಗುರುತಿಸಲಾಗಿದೆ. ಕದೂರು ಪೊಲೀಸ್ ಠಾಣೆ … Continue reading *ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಯುವಕರು ಸಾವು*