*ಭೀಕರ ಅಪಘಾತ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಸಂಭವಿಸಿಇದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಜಾಂಬೋಳ್-ಬೆನಕನಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ (35) ಮಗಳು ಮಹಾಲಕ್ಷ್ಮೀ (5), ಪವನ್ (28) ಮೃತ ದುರ್ದೈವಿಗಳು.Home add -Advt ಮಲ್ಲಿಕಾರ್ಜುನ್ ಅವರು ಪತ್ನಿ, ಮಗಳೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ಭೀಕರ ಅಪಘಾತ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ*