Kannada NewsKarnataka NewsLatest

*ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಮುಖಿಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ದೊಡ್ಡತಮ್ಮನಹಳ್ಳಿಯ ಬಾಲು (22) ಹಾಗೂ ಮಿಟ್ಟಹಳ್ಳಿಯ ಮಲ್ಲೇಶ್ (33) ಮೃತ ದುರ್ದೈವಿಗಳು.

ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button