Latest

*ಭೀಕರ ರಸ್ತೆ ಅಪಘಾತ; ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೈಕ್ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಟಿ.ಚೌಡಯ್ಯ ರಸ್ತೆಯಲ್ಲಿ ನಡೆದಿದೆ.

27 ವರ್ಷದ ಪ್ರಶಾಂತ್ ನಾಯಕ್ ಮೃತ ಹೆಲ್ತ್ ಇನ್ಸ್ ಪೆಕ್ಟರ್. ಸದಾಶಿವನಗರದಿಂದ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಪ್ರಶಾಂತ್ ನಾಯಕ್ ಓಡಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಬಿದ್ದ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ಮತ್ತೆ ನಾಲ್ವರು ಪ್ರಯಾಣಿಕರಲ್ಲಿ ಕೊರೊನಾ ದೃಢ; ಸೋಂಕಿತ ಪ್ರಯಾಣಿಕರ ಸಂಖ್ಯೆ 16ಕ್ಕೆ ಏರಿಕೆ*

https://pragati.taskdun.com/bangalore16-covid-positivebf-7-virus/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button