*ಹೃದಯವಿದ್ರಾವಕ ಘಟನೆ: ಭೀಕರ ಅಪಘಾತ; ಅಂಧ ದಂಪತಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಅಂಧ ದಂಪತಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದ ಯಂಟಗಾನಹಳ್ಳಿಯಲ್ಲಿ ನಡೆದಿದೆ. ಶ್ರೀಧರ್ (52) ಹಾಗೂ ಅರ್ಚನಾ (35) ಮೃತ ದಂಪತಿ. ಕೈ ಕೈ ಹಿಡಿದು ಅಂಧ ದಂಪತಿ ರಸ್ತೆ ದಾಟುತ್ತಿದ್ದರು ಈ ವೇಳೆ ವೇಗವಾಗಿ ಬಂದ ಬೈಕ್ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಯಂಟಗಾನಹಳ್ಳಿಯಲ್ಲಿ ದಂಪತಿ ವಾಸವಾಗಿದ್ದರು. ಆಸ್ಪತ್ರೆಗೆಂದು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ … Continue reading *ಹೃದಯವಿದ್ರಾವಕ ಘಟನೆ: ಭೀಕರ ಅಪಘಾತ; ಅಂಧ ದಂಪತಿ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed