*ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ತಂಏಡಿಮಿಟ್ಟೆಯ ನಿವಾಸಿ ಗೋಪಾಲ (25) ಹಾಗೂ ಪರವನಹಳ್ಳಿಯ ನಿವಾಸಿ ನವೀನ್ (26) ಮೃತರು. ಎರಡೂ ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://pragati.taskdun.com/ksrtc-buslorrybikeaccidentwoman-deathbangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button