*ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರರಿಬ್ಬರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಪುರುಷಗುಡ್ಡೆಯಲ್ಲಿ ನಡೆದಿದೆ. ಮೃತರನ್ನು ಬೆಳ್ಮಣ್ ನಿವಾಸಿಗಳಾದ ಪ್ರಶಾಂತ್ ಮತ್ತು ದಿನೇಶ್ ಎಂದು ಗುರುತಿಸಲಾಗಿದೆ.Home add -Advt ಕಳೆದ ತಡರಾತ್ರಿ ವೇಗವಾಗಿ ಚಲಾಯಿಸುತ್ತಿದ್ದ ಬೈಕ್ ಸವಾರರು ತಿರುವಿನಲ್ಲಿ ರಸ್ತೆ ಕಾಣದೇ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಅತಿ ವೇಗದ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. … Continue reading *ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರರಿಬ್ಬರ ದುರ್ಮರಣ*
Copy and paste this URL into your WordPress site to embed
Copy and paste this code into your site to embed