*ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ನವವಿವಾಹಿತೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ನವವಿವಾಹಿತೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರಾಗಿದ್ದು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು. ನವ ದಂಪತಿ ವರ್ಷಿಣಿ ಹಾಗೂ ಪತಿ ಸುರೇಂದ್ರ ಬೈಕ್‌ನಲ್ಲಿ ತೆರಳುತ್ತಿದ್ದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್‌ನ ಆರ್.ಎಸ್. ಕಲ್ಯಾಣ ಮಂಟಪದ ರಸ್ತೆಯಲ್ಲಿ … Continue reading *ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ನವವಿವಾಹಿತೆ ದುರ್ಮರಣ*