*ಬೈಕ್-ಲಾರಿ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂಚರ (20) ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜು ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಬೈಕ್ ಗೆ ಹಿಂಬದಿಯಿಂದ ಲಾರಿ … Continue reading *ಬೈಕ್-ಲಾರಿ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed