*ಬೈಕ್ ರೇಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ ವೇಳೆ ಅಪಘಾತ; 13 ವರ್ಷದ ಬಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೈಕ್ ರೇಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. 13 ವರ್ಷದ ಶ್ರೇಯಸ್ ಮೃತ ಬಾಲಕ. ಮದ್ರಾಸ್ ಇಂಟರ್ ನ್ಯಾಷನಲ್ ಸರ್ಕ್ಯೂಟ್ ನಲ್ಲಿ ನಡೆದ ಇಂಡಿಯನ್ ನ್ಯಾಷನಲ್ ಮೋಟರ್ ಸೈಕಲ್ ರೇಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಶ್ರೇಯಸ್ ಭಾಗವಹಿಸಿದ್ದ. ಬೈಕ್ ರೇಸಿಂಗ್ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಈ ವೇಳೆ ಆತ ಧರಿಸಿದ್ದ ಹೆಲ್ಮೆಟ್ ಕಳಚಿಬಿದ್ದಿದೆ. ಶ್ರೇಯಸ್ ತಲೆಗೆ … Continue reading *ಬೈಕ್ ರೇಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ ವೇಳೆ ಅಪಘಾತ; 13 ವರ್ಷದ ಬಾಲಕ ದುರ್ಮರಣ*