*ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಲಾಯಿತು.  ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು. ಬೆಳಗಾವಿಯ ಹಿಂಡಲಗಾ ಗಣಪತಿ ದೇವಸ್ಥಾನದಿಂದ ಆರಂಭಗೊಂಡ ರ್‍ಯಾಲಿ ಬೆನ್ನಾಳಿ, ಗಣೇಶಪೂರ ಮಾರ್ಗವಾಗಿ 11 ಕಿ.ಮೀ ಕ್ರಮಿಸಿ ರ್ಯಾಲಿ ಮರಳಿ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ಆಗಮಿಸಿ ಸಂಪನ್ನಗೊಂಡಿತು. ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ … Continue reading *ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ*